ಕುಶಾಲನಗರ, ಜೂ 15: ಗುಡ್ಡೆಹೊಸೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಶೇಕಡ 25ರ ನಿಧಿಯಲ್ಲಿ ಉಚಿತವಾಗಿ ಗ್ಯಾಸ್ ಸ್ಟೌ, ಸಿಲಿಂಡರ್ ವಿತರಣೆ ಮಾಡಲಾಯಿತು. ಈ ಸಂದರ್ಭ ಗ್ರಾಮ ಪಂಚಾಯತ್ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಆಡಳಿತ ಮಂಡಳಿಯ ಸರ್ವ ಸದಸ್ಯರು ಉಪಸ್ಥಿತರಿದ್ದರು.
Back to top button
error: Content is protected !!