ಕುಶಾಲನಗರ, ಮಾ 17: : ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತು ಕೊಡಗು ಜಿಲ್ಲಾ ಯುವ ಘಟಕದ ನೂತನ ಅಧ್ಯಕ್ಷರನ್ನಾಗಿ ವಕೀಲ ಹೆಚ್.ಎನ್. ಮೋಹನ್ ಅವರನ್ನು ಪರಿಷತ್ತಿನ ಯುವ ಘಟಕದ ರಾಜ್ಯ ಸಂಚಾಲಕ ಪ್ರಕಾಶ್ ಅಂಗಡಿ ನೇಮಕ ಮಾಡಿದ್ದಾರೆ.
ಕೊಡಗು ಜಿಲ್ಲೆಯ ಐದು ತಾಲ್ಲೂಕುಗಳಲ್ಲಿ ಯುವ ಘಟಕಗಳನ್ನು ರಚಿಸಿ ಶರಣ ಸಾಹಿತ್ಯ ಪ್ರಸಾರ ಹಾಗೂ ಸಂಘಟನೆಗೆ ತೊಡಗಿಸಿಕೊಳ್ಳಬೇಕೆಂದು ಸೂಚಿಸಿದ್ದಾರೆ ಎಂದು ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಪ್ರಧಾನ ಕಾರ್ಯದರ್ಶಿ ಬಿ.ನಟರಾಜು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Back to top button
error: Content is protected !!