ಕುಶಾಲನಗರ, ಜೂ 19: ಕೂಡಿಗೆ ಸರಕಾರಿ ಪ.ಪೂ ಕಾಲೇಜಿನಲ್ಲಿ ರೂ 10.40 ಲಕ್ಷ ವೆಚ್ಚದಲ್ಲಿ ಬಾಲಕರ ಶೌಚಾಲಯ ನಿರ್ಮಾಣ ಕಾಮಗಾರಿಗೆ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಿದರು.