ಪ್ರಕಟಣೆ

ಅ.11 ರಂದು ಕುಶಾಲನಗರ ತಾಲೂಕು ವ್ಯಾಪ್ತಿಯ ಜೆಡಿಎಸ್ ಕಾರ್ಯಕರ್ತರ, ಮುಖಂಡರ ಸಭೆ

ಕುಶಾಲನಗರ, ಅ 08: ಕುಶಾಲನಗರ ತಾಲೂಕು ವ್ಯಾಪ್ತಿಯ ಜೆಡಿಎಸ್ ಕಾರ್ಯಕರ್ತರ ಹಾಗೂ ಮುಖಂಡರ ಸಭೆ ಮಂಗಳವಾರ (ಅ.11) ರಂದು ಕುಶಾಲನಗರದ ಗೌಡ ಸಮಾಜದಲ್ಲಿ ನಡೆಯಲಿದೆ.

ಸಭೆಯಲ್ಲಿ ಪಕ್ಷ ಸಂಘಟನೆ ಕುರಿತು ಚರ್ಚಿಸಲು 300 ಕ್ಕೂ ಅಧಿಕ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದು ಜೆಡಿಎಸ್ ತಾಲೂಕು ಘಟಕದ ಅಧ್ಯಕ್ಷ ಪಿ.ಡಿ.ರವಿ‌ಕುಮಾರ್ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!