ಆರೋಗ್ಯ

ಕುಶಾಲನಗರದಲ್ಲಿ ಉಚಿತ ಡಯಾಲಿಸಿಸ್ ಘಟಕ ಉದ್ಘಾಟಿಸಿದ ಸಚಿವ ದಿನೇಶ್ ಗುಂಡುರಾವ್

ಕುಶಾಲನಗರ, ಜೂ 24: ಕುಶಾಲನಗರ ಸಮುದಾಯ ಆರೋಗ್ಯ ಕೇಂದ್ರದಲ್ಲಿ‌‌ ನೂತನವಾಗಿ ಆರಂಭಿಸಿರುವ ಉಚಿತ ಡಯಾಲಿಸಿಸ್ ಕೇಂದ್ರವನ್ನು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಉದ್ಘಾಟಿಸಿದರು.

ಈ ಸಂದರ್ಭ ಶಾಸಕ ಮಂಥರ್ ಗೌಡ, ಜಿಲ್ಲಾಧಿಕಾರಿ ವೆಂಕಟರಾಜ, ಜಿಲ್ಲಾ ಆರೋಗ್ಯ ಅಧಿಕಾರಿ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!