ಕುಶಾಲನಗರ, ಜು 14: ಕರ್ನಾಟಕ ದಲಿತ ಸಂಘರ್ಷ ಸಮಿತಿ ಕುಶಾಲನಗರ ತಾಲ್ಲೂಕು ಘಟಕದ ನೂತನ ಸಂಚಾಲಕರಾಗಿ ಎಚ್.ಡಿ. ಚಂದ್ರು ಹಾಗೂ ಸಂಘಟನಾ ಕಾರ್ಯದರ್ಶಿರಾಗಿ ಎಂ.ಪಿ. ಶಿವಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ದಸಂಸ ಜಿಲ್ಲಾ ಸಂಚಾಲಕ ಹೆಚ್. ಎಲ್ ದಿವಾಕರ್ ಅಧ್ಯಕ್ಷತೆಯಲ್ಲಿ
ನಡೆದ ತಾಲ್ಲೂಕು ಘಟಕದ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಈ ಸಂದರ್ಭ ಮಡಿಕೇರಿ ತಾಲ್ಲೂಕು ಸಂಚಾಲಕ ದೀಪಕ್ ಪೊನ್ನಪ್ಪ ಹಾಜರಿದ್ದರು.
Back to top button
error: Content is protected !!