ಕುಶಾಲನಗರ, ಜು 02: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಮಡಿಕೇರಿ ಕ್ಷೇತ್ರ ಶಾಸಕ ಡಾ||ಮಂತರ್ ಗೌಡ ಅವರನ್ನು ಭೇಟಿ ಮಾಡಿ ಅರಣ್ಯ ಹಕ್ಕು ಪತ್ರ ಮತ್ತು ಗ್ರಾಮದ ಅಭಿವೃದ್ಧಿ ಯೋಜನೆಗಳ ಬಗ್ಗೆ ಆಹವಾಲನ್ನು ಸಲ್ಲಿಸಲಾಯಿತು.
ಈ ಸಂದರ್ಭ ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ. ಎಲ್ ವಿಶ್ವ ಸದಸ್ ರಕ್ಷಿತ್ ಮಾವಾಜಿ, ಅರಣ್ಯ ಹಕ್ಕು ಸಮಿತಿಯ ಅಧ್ಯಕ್ಷ ರಾಮು, ಪ್ರಮುಖರಾದ ಮೊಣ್ಣಪ್ಪ, ಹಾರಿಸ್ , ಮ್ಯಾಥ್ಯು ಈ ಸಂದರ್ಭದಲ್ಲಿ ಹಾಜರಿದ್ದರು.
Back to top button
error: Content is protected !!