ಕಾರ್ಯಕ್ರಮ

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್ ವಿತರಿಸಿದ ಶಾಸಕ‌ ಮಂಥರ್ ಗೌಡ

ಕುಶಾಲನಗರ, ಜು. 2: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಅಂಗನವಾಡಿ ಕೇಂದ್ರಗಳಲ್ಲಿ ನಡೆಯುವ ದಿನನಿತ್ಯದ ಚಟುವಟಿಗಳನ್ನು ಆನ್ಲೈನ್ ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಅನುಕೂಲವಾಗುವಂತೆ ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಸ್ಮಾರ್ಟ್ ಫೋನ್ ಗಳನ್ನು ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶ್ರೀದೇವಿ ಮುಧೋಳ್ ಹಾಗೂ ಇಲಾಖೆಯ ಸಿಬ್ಬಂದಿಗಳು, ಮೇಲ್ವಿಚಾರಕರು, ಅಂಗನವಾಡಿ ಕಾರ್ಯಕರ್ತೆಯರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!