ಅವ್ಯವಸ್ಥೆ

ಸೋಮವಾರಪೇಟೆ ತಾಲೂಕು ಆಸ್ಪತ್ರೆಯಲ್ಲಿ ಅಶುಚಿತ್ವ ಬಗ್ಗೆ ದೂರು: ಶಾಸಕರಿಂದ ಪರಿಶೀಲನೆ

ಕುಶಾಲನಗರ, ಫೆ 09: ಸೋಮವಾರಪೇಟೆ ತಾಲೂಕು ಆಸ್ಪತ್ರೆಯಲ್ಲಿ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆ ಶಾಸಕ ಡಾ.ಮಂತರ್ ಗೌಡ ಅವರು ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!