ಮಳೆ
ಹಾರಂಗಿ ಅಣೆಕಟ್ಟೆಯಿಂದ ನದಿಗೆ ನೀರು ಬಿಡುಗಡೆ
ಕುಶಾಲನಗರ, ಜು 08:ಹಾರಂಗಿ ಜಲಾನಯನ ವ್ಯಾಪ್ತಿಯಲ್ಲಿ ಉತ್ತಮ ಮಳೆಯಾಗುತ್ತಿರುವ ಹಿನ್ನಲೆ.
ಮುನ್ನೆಚ್ಚರಿಕೆ ಕ್ರಮವಾಗಿ ಹಾರಂಗಿ ಜಲಾಶಯದಿಂದ 1 ಸಾವಿರ ಕ್ಯೂಸೆಕ್ ಪ್ರಮಾಣದ ನೀರು ನದಿಗೆ ಬಿಡುಗಡೆ.
ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಡ ಜಲಾಶಯದ 4 ಕ್ರೆಸ್ಟ್ ಗೇಟ್ ಗಳಿಗೆ ಶಾಸ್ತ್ರೋಕ್ತವಾಗಿ ಪೂಜೆ ಸಲ್ಲಿಸಿ ನೀರು ಬಿಡುಗಡೆಗೊಳಿಸಿದರು.