ಮಳೆ

ನಂಜರಾಯಪಟ್ಟಣ: ಮಳೆಗೆ ಮನೆ ಹಾನಿ

ಸ್ಥಳ ಪರಿಶೀಲಿಸಿದ ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ

ಕುಶಾಲನಗರ, ಜು 15: ಕುಶಾಲನಗರ ಸಮೀಪದ ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ವಿರುಪಾಕ್ಷಪುರ ಗ್ರಾಮದಲ್ಲಿ ಭಾರೀ ಮಳೆಗೆ ಫಾತಿಮಾ ಎಂಬುವರ ಮನೆ ಹಾನಿಯಾಗಿದ್ದು, ಗ್ರಾಪಂ ಅಧ್ಯಕ್ಷ ಸಿ.ಎಲ್.ವಿಶ್ವ, ಗ್ರಾಮ ಲೆಕ್ಕಿಗ ಸಚಿನ್ ಹಾಗೂ ಪಂಚಾಯತ್ ಸಿಬ್ಬಂದಿ ಸ್ಥಳಕ್ಕೆ‌ ಭೇಟಿ‌ ನೀಡಿ ಪರಿಶೀಲನೆ ನಡೆಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!