ಶಿಕ್ಷಣ

ಸೈನಿಕ ಶಾಲೆ ಕೊಡಗಿನಲ್ಲಿ ಚಂದ್ರಯಾನ ಮೂರರ ಯಶಸ್ಸಿನ ಸಾಕ್ಷ ಚಿತ್ರ ಪ್ರದರ್ಶನ

ಕುಶಾಲನಗರ, ಡಿ‌ 14:
ಚಂದ್ರಯಾನ-3 ಯಶಸ್ಸಿನ ಸಂಭ್ರಮಾಚರಣೆಗಾಗಿ ಸೈನಿಕ ಶಾಲೆ ಕೊಡಗಿನಲ್ಲಿ ಚಂದ್ರಯಾನ -3ರ ಸಾಕ್ಷ್ಯ ಚಿತ್ರವನ್ನು ಎಲ್ಲಾ ವಿದ್ಯಾರ್ಥಿಗಳಿಗೆ ಪ್ರದರ್ಶಿಸಲಾಯಿತು. ಪ್ರಸ್ತುತ ಕಾರ್ಯಕ್ರಮವು ಇಸ್ರೋ ಸಂಸ್ಥೆಯ ಸಾಧನೆಯನ್ನು ಶ್ಲಾಘಿಸುವುದಾಗಿತ್ತು. ಪ್ರಸ್ತುತ ಕಾರ್ಯಕ್ರಮದಲ್ಲಿ ಶಾಲೆಗೆ ಎಲ್ಲಾ ಬೋಧಕ ಬೋಧಕೇತರ ವರ್ಗ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!