ಕುಶಾಲನಗರ, ಜ 09: ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕೊಡಮಾಡುವ ವಾರ್ಷಿಕ ಪ್ರಶಸ್ತಿ ಚೈತನ್ಯ ಶ್ರೀ ಗೆ ಭಾಜನರಾದ ಕೊಡಗು ಜಿಪಂ ಮಾಜಿ ಅಧ್ಯಕ್ಷೆ ಕೆ.ಪಿ.ಚಂದ್ರಕಲಾ ಅವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಸನ್ಮಾನಿಸಿ ಅಭಿನಂದಿಸಲಾಯಿತು.
ಕೊಡಗು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಲತಾ, ಕೆಡಿಪಿ ಸದಸ್ಯೆ ಸುನಿತಾ ಮಂಜುನಾಥ್, ಪುರಸಭೆ ಮಾಜಿ ಸದಸ್ಯೆ ಪದ್ಮಾ ಇದ್ದರು.
Back to top button
error: Content is protected !!