ಕುಶಾಲನಗರ, ಆ 02 : ವೀರಶೈವ ಲಿಂಗಾಯಿತ ಸಮಾಜದ ಕುಶಾಲನಗರ ತಾಲ್ಲೂಕು ಅಧ್ಯಕ್ಷ ಹೆಚ್.ಎಂ.ಮಧುಸೂದನ್ ಅವರನ್ನು ಪಿರಿಯಾಪಟ್ಟಣ ತಾಲ್ಲೂಕಿನ ವೀರಶೈವ ಸಮಾಜದ ಪದಾಧಿಕಾರಿಗಳು ಕುಶಾಲನಗರದಲ್ಲಿ ಸನ್ಮಾನಿಸಿ ಗೌರವಿಸಿದರು.
ಈ ಸಂದರ್ಭ ಸಮಾಜದ ಪ್ರಮುಖರಾದ ಶಿವಕುಮಾರ್, ಶಿವದೇವು, ಕೊಡಗು ಜಿಲ್ಲಾ ವೀರಶೈವ ಸಮಾಜದ ಅಧ್ಯಕ್ಷ ಹೆಚ್.ವಿ.ಶಿವಪ್ಪ, ಪ್ರಧಾನ ಕಾರ್ಯದರ್ಶಿ ಸಾಂಬಶಿವಮೂರ್ತಿ, ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಅಧ್ಯಕ್ಷ ಕೆ.ಎಸ್.ಮೂರ್ತಿ ಇದ್ದರು.
Back to top button
error: Content is protected !!