ವಿಶೇಷ

ಆಪತ್ತು ಮಿತ್ರ ತರಬೇತಿ ಶಿಬಿರ ಸಮಾರೋಪ

ವಿಪತ್ತು‌ನಿರ್ವಹಣಾ ಸ್ವಯಂ ಸೇವಕರಿಗೆ ತರಬೇತಿ

ಕುಶಾಲನಗರ, ಜು 16: ಪ್ರಾಕೃತಿಕ ವಿಕೋಪ ಸಂದರ್ಭದಲ್ಲಿ ಸ್ವಯಂ ಸೇವಕರಾಗಿ ಕರ್ತವ್ಯ ನಿರ್ವಹಿಸಲು ‘ಅಪತ್ತು ಮಿತ್ರ’ ಯೋಜನೆಯಡಿ 200 ಮಂದಿಗೆ ಏರ್ಪಡಿಸಲಾಗಿದ್ದ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ ಕೂಡಿಗೆಯ ಡಯಟ್ ಸಂಸ್ಥೆಯಲ್ಲಿ ನಡೆಯಿತು.
ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ, ಅಗ್ನಿಶಾಮಕ ಇಲಾಖೆಯ ಮುಖ್ಯಸ್ಥರು ಪಾಲ್ಗೊಂಡಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!