ಮಳೆ

ತೋಳೂರುಶೆಟ್ಟಳ್ಳಿ ಸುತ್ತಮುತ್ತಲ ಮಳೆಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಭೇಟಿ, ಪರಿಶೀಲನೆ

ಸೋಮವಾರಪೇಟೆ, ಆ 05: ಇಲ್ಲಿಗೆ ಸಮೀಪದ ತೋಳೂರುಶೆಟ್ಟಳ್ಳಿ ಸುತ್ತಮುತ್ತಲ ಮಳೆಹಾನಿ ಪ್ರದೇಶಗಳಿಗೆ ಮಾಜಿ ಸಚಿವ ಎಂ.ಪಿ.ಅಪ್ಪಚ್ಚು ರಂಜನ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಸಂತ್ರಸ್ತರಿಗೆ ದೈರ್ಯ ಹೇಳಿದ ಅವರು ತೀವ್ರ ಸಂಕಷ್ಟದಲ್ಲಿರುವ ಕೆಲವು ಕುಟುಂಬಕ್ಕೆ ಪಡಿತರ ಸಾಮಾಗ್ರಿ ವಿತರಿಸಿದರು. ಭೇಟಿ ಸಂದರ್ಭ ವಿಧಾನ ಪರಿಷತ್ ಸದಸ್ಯ ಎಸ್.ಜಿ.ಮೇದಪ್ಪ ಹಾಗು ಮತ್ತಿತರೆ ಪ್ರಮುಖರು ಹಾಜರಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!