ಕುಶಾಲನಗರ, ಆ 12: ಕರ್ನಾಟಕ ಸರಕಾರದ ನೀರಾವರಿ ಇಲಾಖೆ ಕಾರ್ಯದರ್ಶಿ ಕೃಷ್ಣಮೂರ್ತಿ ಕುಲಕರ್ಣಿ ಅವರು ಶನಿವಾರ ಹಾರಂಗಿ ಅಣೆಕಟ್ಟು ಮತ್ತು ಚಿಕ್ಲಿಹೊಳೆ ಅಣೆಕಟ್ಟೆ ಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭ ಹಾರಂಗಿ ಅಧೀಕ್ಷಕ ಅಭಿಯಂತರ ರಘುಪತಿ, ಕಾರ್ಯಪಾಲಕ ಅಭಿಯಂತರ ಪುಟ್ಟಸ್ವಾಮಿ ಇದ್ದರು.
Back to top button
error: Content is protected !!