ಕುಶಾಲನಗರ, ಸೆ 07: ಕುಶಾಲನಗರ ಕನ್ನಿಕಾ ಪರಮೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ವಾಸವಿ ಯುವಜನ ಸಂಘದ ವತಿಯಿಂದ ಎರಡನೇ ವರ್ಷದ 101 ಗಣಪತಿಗಳ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಿತು.