ಕ್ರೈಂ
ಕಾಣೆಯಾಗಿದ್ದ ಗುತ್ತಿಗೆದಾರ ಸಂಪತ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆ: ಹತ್ಯೆ ಶಂಕೆ


ಕುಶಾಲನಗರ, ಮೇ 14: ಕಳೆದ ಶುಕ್ರವಾರ ಕಾಣೆಯಾಗಿದ್ದ ಸೋಮವಾರಪೇಟೆ ಕಕ್ಕೆಹೊಳೆ ನಿವಾಸಿ ಗುತ್ತಿಗೆದಾರ ಸಂಪತ್ ನಾಯರ್ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಂಪತ್ ನನ್ನು ಕೊಲೆಗೈದಿರುವ ಶಂಕೆ ವ್ಯಕ್ತಗೊಂಡಿದೆ.