ಕುಶಾಲನಗರ, ಮಾ 21:ಗುಡ್ಡೆಹೊಸೂರು ಸಮೀಪದ ಬೆಟಗೇರಿ ಗ್ರಾಮದ ಶ್ರೀ ಚೌಡೇಶ್ವರಿ ದೇವಸ್ಥಾನದ ಆವರಣದ ನಾಗರ ಗುಡಿಯಲ್ಲಿ 6ನೇ ವರ್ಷದ ವಾರ್ಷಿಕೋತ್ಸವ ಪೂಜಾ ಕಾರ್ಯಕ್ರಮ ನಡೆಯಿತು. ಈ ಪೂಜಾ ಕಾರ್ಯಕ್ರಮವನ್ನು ಕುಶಾಲನಗರದ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಅರ್ಚಕರಾದ ಸೋಮಶೇಖರ್ ಭಟ್ ಮತ್ತು ಅನಂತಪದ್ಮನಾಭ ಭಟ್ ನೆರವೇರಿಸಿದರು.
ಈ ಸಂದರ್ಭ ದೇವಸ್ಥಾನ ಸಮಿತಿಯ ಅಧ್ಯಕ್ಷ ಕುಮಾರ್ ಮತ್ತು ಸಮಿತಿಯ ಎಲ್ಲಾ ಪದಾಧಿಕಾರಿಗಳು ಹಾಗೂ ನಿರ್ದೇಶಕರುಗಳು ಹಾಜರಿದ್ದರು.
Back to top button
error: Content is protected !!