ಪ್ರಕಟಣೆ

ಹೆಬ್ಬಾಲೆಯ ಶ್ರೀ ಕಾಳಿಕಾಂಬ ವಿಶ್ವಕರ್ಮ ಕುಶಲ ಕೈಗಾರಿಕಾ ಸಹಕಾರ ಸಂಘದ ಮಹಾಸಭೆ

ಕುಶಾಲನಗರ, ಸೆ 21: ಹೆಬ್ಬಾಲೆಯ ನಂ. 562ನೇ ಶ್ರೀ ಕಾಳಿಕಾಂಬ ವಿಶ್ವಕರ್ಮ ಕುಶಲ ಕೈಗಾರಿಕಾ ಸಹಕಾರ ಸಂಘದ 2023-2024ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಸೆ. 25 ರಂದು ಬುಧವಾರ ಬೆಳಗ್ಗೆ ಸಂಘದ ನೂತನ ಅಧ್ಯಕ್ಷರಾದ ಹೆಚ್.ಬಿ.ಲಿಂಗಮೂರ್ತಿ ಅವರ ಅಧ್ಯಕ್ಷತೆಯಲ್ಲಿ ಸಂಘದ ಕಛೇರಿ ಆವರಣದಲ್ಲಿ ನಡೆಯಲಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!