ಕುಶಾಲನಗರ, ಜೂ 03: ಪದವೀಧರ, ಶಿಕ್ಷಕರ ಕ್ಷೇತ್ರದ ಚುನಾವಣೆ ಹಿನ್ನಲೆಯಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿತ್ತು. ಆದರೆ ಕೊಡಗು ಹೊರತುಪಡಿಸಿ ನೆರೆಯ ಮೈಸೂರು, ಹಾಸನ ಜಿಲ್ಲೆಗಳಲ್ಲಿ ಮದ್ಯ ಮಾರಾಟ ಎಂದಿನಂತೆ ಆರಂಭವಾಗಿದೆ. ಸೋಮವಾರ ಸಂಜೆ ಗಂಟೆ ನಂತರ ಬಾರ್ ಗಳಲ್ಲಿ ಮದ್ಯ ಮಾರಾಟ ಎಗ್ಗಿಲ್ಲದೆ ನಡೆಯುತ್ತಿರುವುದು ಕಂಡುಬಂತು.
Back to top button
error: Content is protected !!