ಕುಶಾಲನಗರ, ಮೇ 22: ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ಪ್ರಪ್ರಥಮ ಬಾರಿಗೆ ಶ್ರೀ ವಾಸವಿ ಕನ್ನಿಕಾಪರಮೇಶ್ವರೀ ದೇವಸ್ಥಾನದಲ್ಲಿ ಶತ ಚಂಡಿಕಾಯಾಗ ಹಮ್ಮಿಕೊಳ್ಳಲಾಗಿದೆ.
ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಹಾಗೂ ಆರ್ಯವೈಶ್ಯ ಮಂಡಳಿಯಿದ ಹಮ್ಮಿಕೊಂಡಿರುವ ಕಾರ್ಯಕ್ರಮದಲ್ಲಿ
ಶ್ರೀ ಕ್ಷೇತ್ರದ ಪ್ರಧಾನ ಅರ್ಚಕ ವೇದಬ್ರಹ್ಮ ಗಿರೀಶ್ ಭಟ್ ಮತ್ತು ವೇದಬ್ರಹ್ಮ ಯೋಗೇಶ್ ಭಟ್ ವೇದಬ್ರಹ್ಮ ರಾಘವೇಂದ್ರ ಭಟ್ ಇವರ ನೇತೃತ್ವದಲ್ಲಿ ಯಾಗಾ ನೆರವೇರಲಿದೆ.
Back to top button
error: Content is protected !!