ಕುಶಾಲನಗರ, ಜೂ 21: ಪಿಎಂಜಿಎಸ್ ವೈ ಯೋಜನಾ ಅಡಿಯಲ್ಲಿ ಗ್ರಾಮೀಣ ಭಾಗದ ರಸ್ತೆಗಳನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸೋಮವಾರಪೇಟೆ ಹಾಗೂ ಕುಶಾಲನಗರ ತಾಲೂಕಿನ ವಿವಿಧೆಡೆ ರಸ್ತೆಗಳನ್ನು ಶಾಸಕ ಡಾ.ಮಂತರ್ ಗೌಡ ಅವರು ಇಲಾಖೆಯ ಇಂಜಿನಿಯರ್ ನೊಂದಿಗೆ ಪರಿಶೀಲನೆ ನಡೆಸಿದರು
ಈ ಸಂದರ್ಭ ಸೋಮವಾರಪೇಟೆಯ ಬ್ಲಾಕ್ ಅಧ್ಯಕ್ಷ ಬಿ.ಬಿ. ಸತೀಶ್ ಹಾಗೂ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಲೋಕೇಶ್ ಶಾಂತಳ್ಳಿ ಹಾಗೂ ಸೋಮವಾರಪೇಟೆ ತಾಲೂಕಿನ ಕಾಂಗ್ರೆಸ್ ಅಧ್ಯಕ್ಷ ಕಿರಣ್ ಡಿ.ಯು, ಕುಶಾಲನಗರ ಬ್ಲಾಕ್ ಅಧ್ಯಕ್ಷ ವಿ.ಪಿ. ಶಶಿಧರ್ ಜೊತೆಗಿದ್ದರು.
Back to top button
error: Content is protected !!