ಕುಶಾಲನಗರ, ಫೆ 22: ಬೆಳಗಾವಿಯಲ್ಲಿ ಮರಾಠಿಗರು ಕನ್ನಡಿಗರ ಮೇಲೆ ನಡೆಸಿರುವ ದೌರ್ಜನ್ಯವನ್ನು ಗೂಂಡಾಗಿರಿ ಯನ್ನು ಕರ್ನಾಟಕ ರಕ್ಷಣಾ ವೇದಿಕೆ ಕುಶಾಲನಗರ ತಾಲೂಕು ಘಟಕ ತೀವ್ರವಾಗಿ ಖಂಡಿಸಿದೆ. ಮರಾಠಿಗರ ಪುಂಡಾಟಿಕೆಗೆ ಕನ್ನಡಿಗರು ಹೆದರುವುದಿಲ್ಲ. ಹಲ್ಲೆ ಮಾಡಿರುವ ಗೂಂಡಾಗಳನ್ನು ಬಂಧಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ತಾಲೂಕು ಅಧ್ಯಕ್ಷ ಬಿ.ಜೆ.ಅಣ್ಣಯ್ಯ ಆಗ್ರಹಿಸಿದ್ದಾರೆ.
Back to top button
error: Content is protected !!