ಕುಶಾಲನಗರ, ಸೆ 10: ಶನಿವಾರ ಸಂತೆಯಲ್ಲಿ ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿ ನಿತಿನ್. ಜಿ .ಜೆ. ಜಯಶಾಲಿಯಾಗಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದ ಹಿನ್ನೆಲೆಯಲ್ಲಿ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಉಪನ್ಯಾಸಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
Back to top button
error: Content is protected !!