ಕುಶಾಲನಗರ, ಡಿ 11: ಕುಶಾಲನಗರ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅರಬಿಯ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ನಿಧಿ ಮತ್ತು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಆಶ್ರಯದಲ್ಲಿ ನಡೆದ ಆಂಗ್ಲ ಭಾಷೆ ಪ್ರಬಂಧ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟದಲ್ಲಿ ಪ್ರಥಮ, ವಿಭಾಗಮಟ್ಟದಲ್ಲಿ ತೃತೀಯ ಸ್ಥಾನ ಗಳಿಸಿ ತುಮಕೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸ್ಪರ್ಧೆ ಗೆ ಆಯ್ಕೆಯಾಗಿದ್ದಾರೆ. ಅರಬಿಯ ಕುಶಾಲನಗರದ ಅಶ್ವಕ್ ಅಹಮದ್ ಅವರ ಪುತ್ರಿ.
Back to top button
error: Content is protected !!