ಪ್ರಕಟಣೆ

ಮಾ.16: ಗೊಂದಿಬಸವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ

ಕುಶಾಲನಗರ, ಮಾ 13: ನಂ. 38184ನೇ ಗೊಂದಿಬಸವನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ಮಾ 16ರ ಭಾನುವಾರ ಬೆಳಗ್ಗೆ 11.30 ಕ್ಕೆ ಸಂಘದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!