ಕುಶಾಲನಗರ, ಡಿ 10: ಡಿಸೆಂಬರ್ 13 ರಂದು ಕುಶಾಲನಗರದಲ್ಲಿ ನಡೆಯಲಿರುವ ಹನುಮ ಜಯಂತಿ ಅಂಗವಾಗಿ ಮುಳ್ಳುಸೋಗೆ ಶ್ರೀ ಚಾಮುಂಡೇಶ್ವರಿ ಉತ್ಸವ ಸಮಿತಿ ವತಿಯಿಂದ ಡಿ.12 ರಂದು ಏರ್ಪಡಿಸಿರುವ ವೇದಿಕೆ ಕಾರ್ಯಕ್ರಮಕ್ಕೆ ಕನ್ನಡ ಚಲನಚಿತ್ರ ನಟ ರೋರಿಂಗ್ ಸ್ಟಾರ್ ಶ್ರೀಮುರಳಿ ಪಾಲ್ಗೊಳ್ಳಲಿದ್ದಾರೆ.
ಇವರೊಂದಿಗೆ ಕನ್ನಡ ಚಿತ್ರರಂಗದ ಹೆಸರಾಂತ ಕಲಾವಿದರು ಕೂಡ ಭಾಗಿಯಾಗುತ್ತಿದ್ದಾರೆ ಎಂದು ಸಮಿತಿ ಅಧ್ಯಕ್ಷ ಸಚಿನ್ ಎಂ.ಸಿ. ತಿಳಿಸಿದ್ದಾರೆ.
Back to top button
error: Content is protected !!