ಕಾರ್ಯಕ್ರಮ

ಕುಶಾಲನಗರ ತಾಲೂಕು ಒಕ್ಕಲಿಗ ಸಂಘದಲ್ಲಿ ಎಸ್.ಎಂ.ಕೃಷ್ಣರಿಗೆ ಶ್ರದ್ದಾಂಜಲಿ

ಕುಶಾಲನಗರ, ಡಿ 10: ದಿವಂಗತ ಮಾಜಿ ಮುಖ್ಯಮಂತ್ರಿ ಎಸ್ಎಂ. ಕೃಷ್ಣ ರಿಗೆ ಕುಶಾಲನಗರ ತಾಲೂಕು ಒಕ್ಕಲಿಗ ಸಂಘದ ಕಚೇರಿಯಲ್ಲಿ ಶ್ರದ್ದಾಂಜಲಿ ಸಲ್ಲಿಸಲಾಯಿತು.

ಸಂಘದ ಅಧ್ಯಕ್ಷ ಎಂ.ಕೆ.ದಿನೇಶ್ ಹಾಗು ಆಡಳಿತ ಮಂಡಳಿಯವರು ಕೃಷ್ಣ ಅವರ ಭಾವಚಿತ್ರರಕ ಪುಷ್ಪಾರ್ಚನೆ ಮಾಡಿ ನಮನ‌ ಸಲ್ಲಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!