ಕುಶಾಲನಗರ, ಡಿ 12:ಕುಶಾಲನಗರದಲ್ಲಿ ಹನುಮ ಜಯಂತಿ ಅಂಗವಾಗಿ ಮುಳ್ಳುಸೋಗೆ ಶ್ರೀ ಚಾಮುಂಡೇಶ್ವರಿ ಉತ್ಸವ ಸಮಿತಿಯ ವೇದಿಕೆ ಕಾರ್ಯಕ್ರಮಕ್ಕೆ ನಟ ಶ್ರೀಮುರಳಿ ಆಗಮಿಸಿದರು.