ಕುಶಾಲನಗರ, ಡಿ 14: ಕುಶಾಲನಗರ ಗೌಡ ಸಮಾಜದ ವತಿಯಿಂದ ಹುತ್ತರಿ ಆಚರಣೆ ವಿಜೃಂಭಣೆಯಿಂದ ನೆರವೇರಿತು.
ಗೌಡ ಸಮಾಜದಿಂದ ಸಾಂಪ್ರದಾಯಿಕ ಆಚರಣೆ ನೆರವೇರಿಸಿದ ಬಳಿಕ
ಗೌಡ ಯುವಕ ಸಂಘದ ಹುತ್ತರಿ ಗದ್ದೆಯಿಂದ ನೆರೆದಿದ್ದ ನೂರಾರು ಸಾರ್ವಜನಿಕರಿಗೆ ಕದಿರು ವಿತರಣೆ ಮಾಡಲಾಯಿತು.
Back to top button
error: Content is protected !!