ಕುಶಾಲನಗರ, ಡಿ 23: ಡಿ.24 ರಂದು ಮಂಗಳವಾರ ಕುಶಾಲನಗರ ತಾಲೂಕಿನ ವಿವಿಧ ಗ್ರಾಮಗಳಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಭೇಟಿ ನೀಡಲಿದ್ದಾರೆ.
ಹೆಬ್ಬಾಲೆ, ಶಿರಂಗಾಲ, ತೊರೆನೂರು, ಅಳುವಾರ, ಗುಡ್ಡೆಹೊಸೂರು, ಕುಶಾಲನಗರ, ಸುಂಟಿಕೊಪ್ಪ ಭಾಗಗಳಿಗೆ ಭೇಟಿ ನೀಡಲಿದ್ದಾರೆ
Back to top button
error: Content is protected !!