ಕುಶಾಲನಗರ, ಡಿ 25: ಜನವರಿ ತಿಂಗಳಲ್ಲಿ ನಡೆಯಲಿರುವ ಕುಶಾಲನಗರದ ನಂ 122ನೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ಚುನಾವಣೆಗೆ ಸ್ಪರ್ಧಿಸಿರುವ ಕುಶಾಲನಗರ ಪರಿವರ್ತನಾ ತಂಡದ ಸದಸ್ಯರು ಮಂಗಳವಾರ ತಮ್ಮ ನಾಮಪತ್ರ ಸಲ್ಲಿಕೆ ಮಾಡಿದರು.