ಕುಶಾಲನಗರ, ಜು 10: ವಾಹನದ ಪರವಾನಗಿಯ ತೂಕಕ್ಕಿಂತ ಅಧಿಕ ಮರದ ದಿಮ್ಮಿಗಳನ್ನು ಸಾಗಿಸುತ್ತಿದ್ದ ಎರಡು ಟ್ರಾಕ್ಟರ್ ಗಳನ್ನು ಸಿದ್ದಾಪುರ ಪೊಲೀಸ್ ಠಾಣಾಧಿಕಾರಿ ಮಂಜುನಾಥ್ ವಶಪಡಿಸಿಕೊಂಡು ಪ್ರಕರಣ ದಾಖಲಿಸಿದ್ದಾರೆ.
ಬುಧವಾರದಂದು ಬೆಳ್ಳಂಬೆಳಗ್ಗೆ ಕಾನೂನುಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸಿದ ಬಾರಿ ವಾಹನವೊಂದು ಮಗುಚಿದ ಘಟನೆಯ ಹಿನ್ನೆಲೆಯಲ್ಲಿ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಈ ವ್ಯಾಪ್ತಿಯಲ್ಲಿ ಬಾರೀ ವಾಹನಗಳ ಓಡಾಟದ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದಾರೆ.
Back to top button
error: Content is protected !!