ಕುಶಾಲನಗರ, ಡಿ 30: ಕುಶಾಲನಗರ ಗೌಡ ಸಮಾಜದ ವತಿಯಿಂದ ಅಪಘಾತದಲ್ಲಿ ಗಾಯಗೊಂಡು ನಿಧನರಾದ ಆಲೂರು ಸಿದ್ದಾಪುರದ ವೀರ ಯೋದ ಪಳೊಂಗೋಟು ದಿವಿನ್ ಆತ್ಮಕ್ಕೆ ಶಾಂತಿ ಕೋರಲಾಯಿತು.
ಗೌಡ ಸಮಾಜದಲ್ಲಿ ಹಮ್ಮಿಕೊಂಡಿದ್ದ ಶ್ರದ್ದಾಂಜಲಿ ಸಭೆಯಲ್ಲಿ ಗೌಡ ಸಮಾಜದ ಪದಾಧಿಕಾರಿಗಳು, ಸದಸ್ಯರು ಮೌನಾಚರಣೆ ಮೂಲಕ ಅಗಲಿದ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.
Back to top button
error: Content is protected !!