ಚುನಾವಣೆ

ಗುಡ್ಡೆಹೊಸೂರು ಗ್ರಾಪಂ ಉಪಾಧ್ಯಕ್ಷರಾಗಿ ಎಂ.ಕೆ.ಪ್ರವೀಣ್ ಅವಿರೋಧ ಆಯ್ಕೆ

ಕುಶಾಲನಗರ, ಜ 03: ಗುಡ್ಡೆಹೊಸೂರು ಗ್ರಾಪಂ ಉಪಾಧ್ಯಕ್ಷರಾಗಿ ಎಂ.ಕೆ.ಪ್ರವೀಣ್ ಅವಿರೋಧವಾಗಿ ಆಯ್ಕೆಯಾದರು.

ಉಪಾಧ್ಯಕ್ಷ ಸ್ಥಾನಕ್ಕೆ‌ ಇಂದು ನಡೆದ ಚುನಾವಣೆಯಲ್ಲಿ ಪ್ರವೀಣ್ ಹಾಗೂ ನಿತ್ಯಾನಂದ ನಾಮಪತ್ರ ಸಲ್ಲಿಸಿದ್ದರು. ನಿತ್ಯಾನಂದ ನಾಮಪತ್ರ ವಾಪಾಸ್ ಪಡೆದ ಹಿನ್ನಲೆಯಲ್ಲಿ ಪ್ರವೀಣ್ ಅವಿರೋಧವಾಗಿ ಆಯ್ಕೆಯಾದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!