ಕುಶಾಲನಗರ, ಜ 17: ಕುಶಾಲನಗರದ ನಂ 122ನೇ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2025-30 ನೇ ಸಾಲಿನ ಅಧ್ಯಕ್ಷರಾಗಿ ಟಿ.ಆರ್.ಶರವಣಕುಮಾರ್, ಉಪಾಧ್ಯಕ್ಷರಾಗಿ ಕೆ.ವಿ.ನೇತ್ರಾವತಿ ಆಯ್ಕೆಯಾದರು.
ಶುಕ್ರವಾರ ನಡೆದ ಚುನಾವಣೆ ಪ್ರಕ್ರಿಯೆಯಲ್ಲಿ ಅವಿರೋಧ ಆಯ್ಕೆ ನಡೆಯಿತು.
Back to top button
error: Content is protected !!