ಕುಶಾಲನಗರ, ಜ 22: ಬೈಲುಕೊಪ್ಪೆ ಟಿಬೇಟಿಯನ್ ಶಿಬಿರಕ್ಕೆ ಆಗಮಿಸಿರುವ ಟಿಬೇಟಿಯನ್ ಪರಮೋಚ್ಚ ಧರ್ಮಗುರು ದಲೈಲಾಮಾ ಅವರನ್ನು ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂತರ್ ಗೌಎ ದಂಪತಿಗಳು ಭೇಟಿಯಾಗಿ ಆಶೀರ್ವಾದ ಪಡೆದರು.