ಕಾರ್ಯಕ್ರಮ

ಹಾರಂಗಿ ಅಂಗನವಾಡಿಯಲ್ಲಿ ಪೋಷಣ್ ಮಾಸಾಚರಣೆ

ಕುಶಾಲನಗರ, ಸೆ 19: ಹಾರಂಗಿ ಅಂಗನವಾಡಿ ಯಲ್ಲಿ ಪೋಷಣ್ ಮಾಸಾಚರಣೆ ಕಾರ್ಯಕ್ರಮ ನಡೆಯಿತು. ಕೂಡುಮಂಗಳೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಸೀಮಂತ ಕಾರ್ಯಕ್ರಮ ನಡೆಸಲಾಯಿತು.

ಈ ಸಂದರ್ಭದಲ್ಲಿ ಕೂಡುಮಂಗಳೂರು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್, ಗ್ರಾಪಂ ಸದಸ್ಯರಾದ ಮಣಿ, ಹಾರಂಗಿ ವ್ಯೆದ್ಯಾಧಿಕಾರಿ ಡಾ. ಅಭಿಷೇಕ್, ಗ್ರಾಪಂ ಮಾಜಿ ಅಧ್ಯಕ್ಷ ಮನು ನಂಜುಂಡ, ಅಂಗನವಾಡಿ ಸಮಿತಿ ಅಧ್ಯಕ್ಷೆ ಜಯಶ್ರೀ, ಆರೋಗ್ಯ ನಿರೀಕ್ಷಕರಾದ ಚಂದ್ರೇಶ್ ಮತ್ತು ರಘು ರಾಜಯ್ಯ, CHO ಸೌಮ್ಯ, ಆಶಾ ಮೆಂಟರ್ ಗೀತಾ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಹಾರಂಗಿ ಗ್ರಾಮಸ್ಥರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!