ಕುಶಾಲನಗರ, ಮಾ 30: ಕುಶಾಲನಗರ ಪುರಸಭೆಯ ನಾಮನಿರ್ದೇಶಿತ ಸದಸ್ಯರಾದ ಹಿರಿಯ ಕಾಂಗ್ರೆಸ್ ನಾಯಕರಾದ ಅಬ್ದುಲ್ ಖಾದರ್ (60) ಅನಾರೋಗ್ಯ ಹಿನ್ನೆಲೆಯಲ್ಲಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಭಾನುವಾರ ನಿಧನರಾದರು.