ಕುಶಾಲನಗರ, ಏ 03: ಕುಶಾಲನಗರ-ಮಡಿಕೇರಿ ರಸ್ತೆಯಲ್ಲಿರುವ ಚಾಯ್ ನಗರ ಅಂಗಡಿಯಲ್ಲಿದ್ದ ಗ್ಯಾಸ್ ಸಿಲೆಂಡರ್ ಪೈಪ್ ಗೆ ಹಾನಿಯಾಗಿ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ.
ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾದರು.
Back to top button
error: Content is protected !!