ಕುಶಾಲನಗರ, ಏ 04: ಕೊಡಗಿನ ಶಾಸಕರುಗಳ ಅಭಿವೃದ್ಧಿ ಸಹಿಸದೆ ಬಿಜೆಪಿಗರಿಂದ ತೇಜೋವಧೆಗೆ ಪ್ರಯತ್ನ.
ಕೆಪಿಸಿಸಿ ಸಂಯೋಜಕ ನಟೇಶ್ ಗೌಡ ಆರೋಪ.
ವಿನಯ್ ಸೋಮಯ್ಯ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ವಿಷಾದವಿದೆ.
ಆತ್ಮಹತ್ಯೆ ಪ್ರಕರಣದ ಬಗ್ಗೆ ಸೂಕ್ತ ತನಿಖೆಯಾಗಲಿ.
ಬಿಜೆಪಿಗರು ಮಾಡುತ್ತಿರುವ ಆರೋಪದಲ್ಲಿ ಹುರುಳಿಲ್ಲ.
ಅಭಿವೃದ್ಧಿ ಕಾರ್ಯಗಳನ್ನು ಸಹಿಸದೆ ಜನರ ದಾರಿ ತಪ್ಪಿಸುವ ಪ್ರಯತ್ನಕ್ಕೆ ಯಶಸ್ಸು ಸಿಗುವುದಿಲ್ಲ.
ಇದಕ್ಕೆ ಕೊಡಗಿನ ಮತದಾರರು ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Back to top button
error: Content is protected !!