ಕಾರ್ಯಕ್ರಮ
ಕುಶಾಲನಗರದಲ್ಲಿ ರಾಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ

ಕುಶಾಲನಗರ, ಫೆ 25: ಕರ್ನಾಟಕ ಬೀದಿಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟ ಕೊಡಗು ಜಿಲ್ಲಾ ಘಟಕಿಂದರಾ ಷ್ಟ್ರೀಯ ಬೀದಿ ಬದಿ ವ್ಯಾಪಾರಿಗಳ ದಿನಾಚರಣೆ ಕುಶಾಲನಗರದಲ್ಲಿ ಹಮ್ಮಿಕೊಳ್ಳಲಾಗಿದೆ.
ಕುಶಾಲನಗರ ಕಾರು ನಿಲ್ದಾಣದಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮವನ್ನು ಮಾಜಿ ಶಾಸಕ ಅಪ್ಪಚ್ಚುರಂಜನ್ ಉದ್ಘಾಟಿಸಿದರು.



