ಅರಣ್ಯ ವನ್ಯಜೀವಿ

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಆನೆ ಮಾನವ ಸಂಘರ್ಷ: ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಕುಶಾಲನಗರ, ಜ 29: ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಆನೆ ಮಾನವ ಸಂಘರ್ಷ

ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮಿಪದ ಗೌರಿಬೆಟ್ಟ ಕಾಫಿ ತೋಟದಲ್ಲಿ ಘಟನೆ

ಕಾಫಿ ತೋಟದಲ್ಲಿ ಕಾವಲುಗಾರನಾಗಿ ಕೆಲಸ ನಿರ್ವಹಿಸುತ್ತಿದ್ದ ಲತೀಫ್ (65) ಮೃತ ದುರ್ದೈವಿ.

ಮಧ್ಯಾಹ್ನದ ವೇಳೆ ಕಾಫಿ ತೋಟದಲ್ಲಿ ಕಾಣಿಸಿಕೊಂಡ ಒಂಟಿ ಸಲಗ.

ಕಾರ್ಮಿಕ ಲತೀಫ್ ಮೇಲೆ ದಾಳಿ ಮಾಡಿ
ಬಲಿ ತೆಗೆದುಕೊಂಡ ಕಾಡಾನೆ.

ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಕಾರ್ಮಿಕನನ್ನ ಆಸ್ಪತ್ರೆಗೆ ದಾಖಲಿಸಿದ ಕಾರ್ಮಿಕರು.

ಸ್ಥಳಕ್ಕೆ ಅರಣ್ಯ ಅಧಿಕಾರಿಗಳ ಭೇಟಿ

Related Articles

Leave a Reply

Your email address will not be published. Required fields are marked *

Back to top button
error: Content is protected !!