ಕುಶಾಲನಗರ, ಮೇ 06: ಗುಂಡೇಟಿನಿಂದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಿದ್ದಾಪುರ ವ್ಯಾಪ್ತಿಯ ಅಭ್ಯತ್ ಮಂಗಲದಲ್ಲಿ ನಡೆದಿದೆ. ನಂಜರಾಯಪಟ್ಟಣ ಗ್ರಾಪಂ ವ್ಯಾಪ್ತಿಯ ನಿವಾಸಿ ಕೊಳಂಬೆ ವಿನು ಬೆಳ್ಯಪ್ಪ (50) ಗುಂಡೇಟಿಗೆ ಬಲಿಯಾದವರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಹಿಂದಿನಿಂದ ಗುಂಡಿನ ದಾಳಿ ನಡೆದಿದೆ. ಮಡಿಕೇರಿ ಗ್ರಾಮಾಂತರ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಕಲೆಹಾಕುತ್ತಿದ್ದಾರೆ.
Back to top button
error: Content is protected !!