ಕುಶಾಲನಗರ, ಮೇ 12: ಗೋಣಿಕೊಪ್ಪಲಿನ ಚೆನ್ನಂಗೊಲ್ಲಿ ಬಳಿ ಮರಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ಪೊನ್ನಪ್ಪಸಂತೆಯ ಯೋಧ ಬಿದ್ದಮಾಡ ಬಿಪಿನ್ (35) ಮೃತ ಪಟ್ಟಿದ್ದಾರೆ.
ಮದುವೆ ಮುಗಿಸಿ ತೆರಳುತ್ತಿದ್ದಾಗ ಕಾರು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆಯಲಾಗಿದೆ ಎಂದು ತಿಳಿದುಬಂದಿದೆ. ಗೋಣಿಕೊಪ್ಪಲು ಸರ್ಕಾರಿ ಆಸ್ಪತ್ರೆಗೆ ತರುವಷ್ಟರಲ್ಲಿ ಮೃತಪಟ್ಟಿದ್ದಾರೆ. ಮೃತ ಬಿಪಿನ್ ರಜೆಯಲ್ಲಿ ಗ್ರಾಮಕ್ಕೆ ಆಗಮಿಸಿದ್ದರು.
Back to top button
error: Content is protected !!