ಪ್ರಕಟಣೆ

ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಬದಲಾವಣೆ

ಮಡಿಕೇರಿ ಫೆ.27: ಅಂಚೆ ಇಲಾಖೆಯ ಆಡಳಿತಾತ್ಮಕ ಸುಧಾರಣೆ ಹಾಗೂ ಟಪಾಲು ವಿತರಣಾ ವ್ಯವಸ್ಥೆಯನ್ನು ಪರಿಣಾಮಕಾರಿಯಾಗಿ ನಿರ್ವಹಿಸುವ ದೃಷ್ಠಿಯಿಂದ ಕೊಡಗು ಅಂಚೆ ವಿಭಾಗದ ಕಚೇರಿಯ ಪಿನ್‍ಕೋಡ್ ಅನ್ನು ಬದಲಾವಣೆ ಮಾಡಲಾಗಿದೆ.
ಮಡಿಕೇರಿ ಪ್ರಧಾನ ಅಂಚೆ ಕಚೇರಿ 571201-ಮಡಿಕೇರಿ ವ್ಯಾಪ್ತಿಗೆ ಬರುವ ಪ್ರದೇಶಗಳು, ವಿದ್ಯಾನಗರ ಉಪ ಅಂಚೆ ಕಚೇರಿ-571202 ಗಾಳಿಬೀಡು ಶಾಖಾ ಕಚೇರಿ, ಕಾಲೂರು ಶಾಖಾ ಕಚೇರಿ, ಕೆ.ನಿಡುಗಣೆ ಶಾಖಾ ಕಚೇರಿ, ಮಡಿಕೇರಿ ಡಿ.ಒ.ಸಿ ಉಪ ಅಂಚೆ ಕಚೇರಿ- 571203 ಅರುವತೊಕ್ಲು ಶಾಖಾ ಕಚೇರಿ (ಮಡಿಕೇರಿ), ಅವಂದೂರು ಶಾಖಾ ಕಚೇರಿ, ಬೆಟ್ಟಗೇರಿ ಶಾಖಾ ಕಚೇರಿ, ಬಿಳಿಗೇರಿ ಶಾಖಾ ಕಚೇರಿ, ಬೋಯಿಕೇರಿ ಶಾಖಾ ಕಚೇರಿ, ಚೇರಾಂಬಾಣೆ ಶಾಖಾ ಕಚೇರಿ, ಹೆರವನಾಡು ಶಾಖಾ ಕಚೇರಿ, ಕಾಂಡನಕೊಲ್ಲಿ ಶಾಖಾ ಕಚೇರಿ, ಕಗ್ಗೋಡ್ಲು ಶಾಖಾ ಕಚೇರಿ, ಕೊಟ್ಟೂರು ಶಾಖಾ ಕಚೇರಿ, ಕೊಯ್ನಾಡ್ ಶಾಖಾ ಕಚೇರಿ, ಮದೇ ಶಾಖಾ ಕಚೇರಿ, ಮಕ್ಕಂದೂರು ಶಾಖಾ ಕಚೇರಿ, ತಾಳತ್ತಮನೆ ಶಾಖಾ ಕಚೇರಿಯ ಪಿನ್‍ಕೋಡ್ ಅನ್ನು ಬದಲಾವಣೆ ಮಾಡಲಾಗಿದೆ ಎಂದು ಕೊಡಗು ವಿಭಾಗದ ಅಂಚೆ ಅಧೀಕ್ಷರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!