ಮಡಿಕೇರಿ, ಆ 22: ಮಡಿಕೇರಿಯ ಇತಿಹಾಸ ಪ್ರಸಿದ್ಧ ಓಂಕಾರೇಶ್ವರ ದೇವಾಲಯದಲ್ಲಿ
ಕೊಡಗು ಜಿಲ್ಲಾ ಬಿಜೆಪಿಯಿಂದ ವಿಶೇಷ ಪೂಜೆ ಅರ್ಚನೆ ನೆರವೇರಿಸಲಾಯಿತು.
ಚಂದ್ರಯಾನ ಹೆಸರಿನಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ರಾಬಿನ್ ದೇವಯ್ಯ ನೇತೃತ್ವದಲ್ಲಿ ಪ್ರಮುಖರು,
ಚಂದ್ರನ ಮೇಲೆ ಯಶಸ್ವಿಯಾಗಿ ಲ್ಯಾಂಡ್ ಆಗಲಿ ಎಂದು ಪ್ರಾರ್ಥನೆ ಸಲ್ಲಿಸಿದರು.
Back to top button
error: Content is protected !!