ಕುಶಾಲನಗರ ಮೇ 25: ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಭಾರೀ ಮಳೆಯಿಂದ ಕಾವೇರಿ ನದಿಯಲ್ಲಿ ನೀರಿನ ಹರಿವಿನ ಮಟ್ಟ ಏರಿಕೆಯಾಗಿದೆ.
ದುಬಾರೆ ಪ್ರವಾಸಿ ತಾಣದಲ್ಲಿ ನದಿ ನೀರು ಏರಿಕೆಯಾದ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ ವೈಟ್ ವಾಟರ್ ರಿವರ್ ರಾಫ್ಟಿಂಗ್ ಆರಂಭಿಸಲಾಯಿತು. ಮಳೆಯನ್ನು ಲೆಕ್ಕಿಸದೆ ಪ್ರವಾಸಿಗರು ರಾಫ್ಟಿಂಗ್ ಮಾಡಲು ಆಸಕ್ತಿ ತೋರುತಿದ್ದು ನದಿಯೊಳಗೆ 7ಕಿ.ಮೀ ರಾಫ್ಟಿಂಗ್ ಸಾಹಸ ಕ್ರೀಡೆಯಲ್ಲಿ ತೊಡಗಿಸಿಕೊಳ್ಳುತ್ತಿದ್ದಾರೆ.
Back to top button
error: Content is protected !!